Bible Language

Leviticus 6:16 (NLV) New Life Verson

Versions

KNV   ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
ERVKN   “ಆರೋನನ ಮತ್ತು ಅವನ ಪುತ್ರರು ಧಾನ್ಯನೈವೇದ್ಯದಲ್ಲಿ ಉಳಿದದ್ದನ್ನು ತಿನ್ನಬೇಕು. ಅವರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು.
IRVKN   ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.