Bible Language

Leviticus 6:26 (NLV) New Life Verson

Versions

KNV   ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
ERVKN   ಪಾಪಪರಿಹಾರಕ ಯಜ್ಞವನ್ನು ಅರ್ಪಿಸುವ ಯಾಜಕನು ಅದನ್ನು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು.
IRVKN   ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.