Bible Language

Leviticus 6:27 (NLV) New Life Verson

Versions

KNV   ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
ERVKN   ಪಾಪಪರಿಹಾರಕ ಯಜ್ಞದ ಮಾಂಸವು ತಗಲಿದ ವಸ್ತುವೂ ಪವಿತ್ರವಾಗುತ್ತದೆ; ಮುಟ್ಟುವ ವ್ಯಕ್ತಿಯೂ ಪವಿತ್ರವಾಗುವನು. “ಚಿಮಿಕಿಸಲ್ಪಟ್ಟ ರಕ್ತದಲ್ಲಿ ಸ್ವಲ್ಪ ರಕ್ತವು ಯಾರ ಬಟ್ಟೆಯ ಮೇಲಾದರೂ ಬಿದ್ದರೆ, ನೀವು ಬಟ್ಟೆಗಳನ್ನು ಪವಿತ್ರಸ್ಥಳದಲ್ಲಿ ತೊಳೆಯಬೇಕು.
IRVKN   ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.