Bible Language

Leviticus 6:30 (NLV) New Life Verson

Versions

KNV   ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
ERVKN   ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು.
IRVKN   ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು. PE