Bible Language

Leviticus 6:4 (NLV) New Life Verson

Versions

KNV   ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
ERVKN   ಅವನು ತಾನು ಕದ್ದದ್ದನ್ನಾಗಲಿ ಮೋಸದಿಂದ ತೆಗೆದುಕೊಂಡದ್ದನ್ನಾಗಲಿ ಅಡವು ಇಟ್ಟುಕೊಂಡದ್ದನ್ನಾಗಲಿ ಕಂಡುಕೊಂಡ ಅಥವಾ ಕಳೆದುಹೋದ ವಸ್ತುವನ್ನಾಗಲಿ
IRVKN   ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,