Bible Language

Leviticus 7:32 (NLV) New Life Verson

Versions

KNV   ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.
ERVKN   ನೀವು ಸಮಾಧಾನ ಯಜ್ಞದ ಪಶುವಿನ ಬಲತೊಡೆಯನ್ನು ಸಹ ಯಾಜಕನಿಗೆ ಕೊಡಬೇಕು.
IRVKN   ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.