Bible Language

Luke 8:47 (NLV) New Life Verson

Versions

KNV   ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
ERVKN   ಇನ್ನು ತಾನು ಅಡಗಿಕೊಂಡಿರಲು ಸಾಧ್ಯವಿಲ್ಲವೆಂದು ತಿಳಿದುಕೊಂಡ ಸ್ತ್ರೀಯು ನಡುಗುತ್ತಾ ಆತನ ಮುಂದೆ ಬಂದು ಅಡ್ಡಬಿದ್ದು ತಾನು ಮುಟ್ಟಿದ್ದಕ್ಕೆ ಕಾರಣವನ್ನು ಎಲ್ಲರ ಎದುರಿನಲ್ಲಿ ತಿಳಿಸಿದಳು. ಅಲ್ಲದೆ ಆತನನ್ನು ಮುಟ್ಟಿದಾಕ್ಷಣವೇ ತನಗೆ ವಾಸಿಯಾಯಿತೆಂದು ಹೇಳಿದಳು.
IRVKN   ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು.