Bible Language

Mark 15:11 (NLV) New Life Verson

Versions

KNV   ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.
ERVKN   ಆದರೆ ಯೇಸುವನ್ನು ಬಿಡುಗಡೆ ಮಾಡದೆ ಬರಬ್ಬನನ್ನು ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮಹಾಯಾಜಕರು ಜನರನ್ನು ಪ್ರೇರೇಪಿಸಿದರು.
IRVKN   ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು. PEPS