Versions
KNV (ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
ERVKN ಈ ಸ್ತ್ರೀಯರು ಗಲಿಲಾಯದಲ್ಲಿ ಯೇಸುವನ್ನು ಹಿಂಬಾಲಿಸಿ ಆತನ ಸೇವೆ ಮಾಡಿದವರು. ಯೇಸುವಿನೊಡನೆ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಅಲ್ಲಿದ್ದರು.
IRVKN NIL