Bible Language

Mark 16:18 (NLV) New Life Verson

Versions

KNV   ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
ERVKN   ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು.
IRVKN   ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು. PS