Bible Language

Matthew 28:10 (NLV) New Life Verson

Versions

KNV   ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
ERVKN   ಯೇಸು ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು.
IRVKN   ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು. PS