Bible Language

Nehemiah 3:10 (NLV) New Life Verson

Versions

KNV   ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.
ERVKN   ಹರೂಮಫನ ಮಗನಾದ ಯೆದಾಯನು ಅಲ್ಲಿಂದಾಚೆಗೆ ಗೋಡೆ ಕಟ್ಟಿದನು. ಅದು ಅವನ ಮನೆಯ ನಂತರವೇ ಇತ್ತು. ಅಲ್ಲಿಂದಾಚೆಗೆ ಹಷಬ್ನೆಯನ ಮಗನಾದ ಹಟ್ಟೂಷನು ಕಟ್ಟಿದನು.
IRVKN   ಇವರ ನಂತರ ಹರೂಮಫನ ಮಗನಾದ ಯೆದಾಯನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಹಷಬ್ನೆಯನ ಮಗನಾದ ಹಟ್ಟೂಷ್.