Bible Language

Nehemiah 4 (NLV) New Life Verson

Versions

KNV   ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
ERVKN   ನಾವು ಜೆರುಸಲೇಮಿನ ಗೋಡೆ ಕಟ್ಟುತ್ತಿದ್ದೇವೆ ಎಂಬುದನ್ನು ಕೇಳಿದ ಸನ್ಬಲ್ಲಟನು ಹೊಟ್ಟೆಕಿಚ್ಚಿನಿಂದ ಕೋಪಗೊಂಡನು. ಅವನು ಯೆಹೂದ್ಯರನ್ನು ಹಾಸ್ಯ ಮಾಡಿದನು.
IRVKN   {ಪೌಳಿಗೋಡೆಯನ್ನು ಕಟ್ಟುವುದಕ್ಕೆ ಅಡ್ಡಿ ಮಾಡಿದ್ದು} PS ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.