Bible Language

Nehemiah 4:21 (NLV) New Life Verson

Versions

KNV   ಹೀಗೆಯೇ ಅರ್ಧ ಜನರು ಈಟಿಗಳನ್ನು ಹಿಡುಕೊಂಡು ಉದಯ ಮೊದಲುಗೊಂಡು ನಕ್ಷತ್ರ ಗಳನ್ನು ಕಾಣುವ ಮಟ್ಟಿಗೂ ನಾವು ಕೆಲಸದಲ್ಲಿ ಕಷ್ಟ ಪಟ್ಟೆವು.
ERVKN   ಹೀಗೆ ನಾವು ಗೋಡೆ ಕಟ್ಟುವ ಕಾರ್ಯವನ್ನು ಮುಂದುವರಿಸಿದೆವು. ಅರ್ಧ ಜನರು ಭರ್ಜಿಗಳನ್ನು ಹಿಡಿದುಕೊಂಡರು. ಮುಂಜಾನೆಯ ಸೂರ್ಯನ ಕಿರಣ ಬೀಳುವ ಹೊತ್ತಿನಿಂದ ಹಿಡಿದು ರಾತ್ರಿ ನಕ್ಷತ್ರಗಳು ಕಾಣುವ ತನಕ ನಾವು ಕೆಲಸದಲ್ಲಿ ನಿರತರಾಗಿರುತ್ತಿದ್ದೆವು.
IRVKN   ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧ ಮಂದಿ ಬರ್ಜಿಯನ್ನು ಹಿಡಿದುಕೊಂಡಿದ್ದರು.