Bible Language

Nehemiah 5:9 (NLV) New Life Verson

Versions

KNV   ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
ERVKN   ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.
IRVKN   ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.