Bible Language

Nehemiah 9:16 (NLV) New Life Verson

Versions

KNV   ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು.
ERVKN   ನಮ್ಮ ಪೂರ್ವಿಕರು ಹೆಮ್ಮೆಯಿಂದ ತುಂಬಿದರು; ಅವರು ಹಠಮಾರಿಗಳಾದರು; ನಿನ್ನ ಆಜ್ಞೆಯನ್ನು ಪರಿಪಾಲಿಸಲು ನಿರಾಕರಿಸಿದರು.
IRVKN   ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.