Bible Language

Numbers 15:20 (NLV) New Life Verson

Versions

KNV   ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
ERVKN   ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮಫಲವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡುವಂತೆಯೇ ನೀವು ಪ್ರಥಮವಾಗಿ ನಾದಿದ ಹಿಟ್ಟಿನಿಂದ ಒಂದು ರೊಟ್ಟಿಯನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು.
IRVKN   ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. PS