Bible Language

Numbers 16:15 (NLV) New Life Verson

Versions

KNV   ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
ERVKN   ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.
IRVKN   ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು. PEPS