Bible Language

Numbers 16:27 (NLV) New Life Verson

Versions

KNV   ಆಗ ಅವರು ಕೋರಹ ದಾತಾನ್‌ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್‌ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.
ERVKN   ಆದ್ದರಿಂದ ಜನರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರಗಳನ್ನು ಬಿಟ್ಟು ದೂರಹೋದರು. ದಾತಾನ್ ಮತ್ತು ಅಬೀರಾಮ್ ಹೊರಗೆ ಬಂದು ತಮ್ಮ ಡೇರೆಗಳ ಪ್ರವೇಶದ್ವಾರದ ಬಳಿ ತಮ್ಮ ಹೆಂಡತಿಯರೊಡನೆ, ಮಕ್ಕಳೊಡನೆ ಮತ್ತು ಕೂಸುಗಳೊಡನೆ ನಿಂತುಕೊಂಡರು.
IRVKN   ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು. PEPS