Bible Language

Numbers 18:16 (NLV) New Life Verson

Versions

KNV   ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.
ERVKN   ಒಂದು ತಿಂಗಳಿನ ಪ್ರಾಯಕ್ಕೆ ಬಂದಿರುವ ಎಲ್ಲರಿಂದಲೂ ನಿಗದಿಪಡಿಸಿದ ಐದು ಶೆಕೆಲ್‌ಗಳನ್ನು ಈಡಾಗಿ ತೆಗೆದುಕೊಳ್ಳಬೇಕು.
IRVKN   ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ 55 ಗ್ರಾಂ ಬೆಳ್ಳಿ. ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. PEPS