Bible Language

Numbers 18:20 (NLV) New Life Verson

Versions

KNV   ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.
ERVKN   ಇದಲ್ಲದೆ ಯೆಹೋವನು ಆರೋನನಿಗೆ, “ಅವರ ಭೂಮಿಯಲ್ಲಿ ನಿನಗೆ ಯಾವ ಪಾಲೂ ದೊರೆಯುವುದಿಲ್ಲ. ಅವರ ಮಧ್ಯದಲ್ಲಿ ನೀನು ಭೂಮಿಯ ಯಾವ ಭಾಗವನ್ನೂ ಹೊಂದಿರುವುದಿಲ್ಲ. ಇಸ್ರೇಲರ ಮಧ್ಯದಲ್ಲಿ ಯೆಹೋವನಾದ ನಾನೇ ನಿನ್ನ ಪಾಲೂ ಭಾಗವೂ ಆಗಿದ್ದೇನೆ.
IRVKN   ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ. PS