Bible Language

Numbers 18:21 (NLV) New Life Verson

Versions

KNV   ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
ERVKN   “ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.
IRVKN   {ಲೇವಿಯರ ಪಾಲು} PS “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.