Bible Language

Numbers 18:26 (NLV) New Life Verson

Versions

KNV   ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
ERVKN   “ನೀನು ಲೇವಿಯರಿಗೆ ಇದನ್ನು ತಿಳಿಸಬೇಕು: ಇಸ್ರೇಲರು ತಮ್ಮ ಆದಾಯದಲ್ಲಿ ಕೊಡುವ ದಶಾಂಶವನ್ನು ನಿಮ್ಮ ಪಾಲೆಂದು ನಾನು ನಿಗದಿಪಡಿಸಿದ್ದೇನೆ. ಇಸ್ರೇಲರು ದಶಾಂಶ ಕೊಟ್ಟಾಗ ನೀವು ದಶಾಂಶದಲ್ಲಿ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಸಲ್ಲಿಸಬೇಕು.
IRVKN   “ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.