Bible Language

Numbers 19:6 (NLV) New Life Verson

Versions

KNV   ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
ERVKN   ಯಾಜಕನು ದೇವದಾರು ಮರದ ಕಟ್ಟಿಗೆಯನ್ನೂ ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನೂ ಕೆಂಪು ದಾರವನ್ನೂ ತೆಗೆದುಕೊಂಡು, ಉರಿಯುತ್ತಿರುವ ಹಸುವಿನ ಮೇಲೆ ಎಸೆಯಬೇಕು.
IRVKN   ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.