Versions
KNV ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
ERVKN ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.
IRVKN {ಯೆಹೋವನು ಬಂಡೆಯೊಳಗಿಂದ ಇಸ್ರಾಯೇಲರಿಗೋಸ್ಕರ ನೀರು ಬರಮಾಡಿದ್ದು} PS ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು. PEPS