Bible Language

Numbers 9:3 (NLV) New Life Verson

Versions

KNV   ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
ERVKN   ಅವರು ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.”
IRVKN   ನಾನು ನೇಮಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲಿಯೇ ಅಂದರೆ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು” ಎಂದು ಹೇಳಿದನು. PEPS