Bible Language

Philemon 1:6 (NLV) New Life Verson

Versions

KNV   ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು.
ERVKN   ನೀನು ನಿನ್ನ ನಂಬಿಕೆಯನ್ನು ಹಂಚಿಕೊಳ್ಳುವುದರಲ್ಲಿ ಕಾರ್ಯ ನಿರತನಾಗಿರುವುದರ ಮೂಲಕ ಕ್ರಿಸ್ತನಲ್ಲಿ ನಮಗಿರುವ ಎಲ್ಲಾ ಸುವರಗಳನ್ನು ಅರ್ಥಮಾಡಿಕೊಳ್ಳುವಂತಾಗಲೆಂದು ಪ್ರಾರ್ಥಿಸುತ್ತೇನೆ.
IRVKN   ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. * ಅಥವಾ, ನಿನ್ನ ನಂಬಿಕೆಯಿಂದ ಉಂಟಾಗುವ ಪರೋಪಕಾರಗುಣವು. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.