Bible Language

Proverbs 18:10 (NLV) New Life Verson

Versions

KNV   ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ERVKN   ಯೆಹೋವನ ಹೆಸರು ಬಲವಾದ ಗೋಪುರದಂತಿದೆ. ಒಳ್ಳೆಯವರು ಅದರೊಳಗೆ ಓಡಿಹೋಗಿ ಸುರಕ್ಷಿತವಾಗಿರುವರು.
IRVKN   ಯೆಹೋವನ ನಾಮವು ಬಲವಾದ ಬುರುಜು,
ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.