Versions
KNV ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
ERVKN ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ.
IRVKN ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ,
ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.