Bible Language

Proverbs 19:16 (NLV) New Life Verson

Versions

KNV   ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
ERVKN   ಆಜ್ಞೆಗಳಿಗೆ ವಿಧೇಯನಾಗುವವನು ತನ್ನ ಪ್ರಾಣವನ್ನು ಸಂರಕ್ಷಿಸಿಕೊಳ್ಳುವನು. ಆದರೆ ತನ್ನ ನಡತೆಯ ಬಗ್ಗೆ ನಿರ್ಲಕ್ಷ್ಯದಿಂದಿರುವವನು ಸಾವಿಗೀಡಾಗುವನು.
IRVKN   ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು,
ನಡತೆಯನ್ನು ಲಕ್ಷಿಸದವನು ಸಾಯುವನು.