Bible Language

Proverbs 19:17 (NLV) New Life Verson

Versions

KNV   ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ERVKN   ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನಿಗೆ ಮರುಪಾವತಿ ಮಾಡುವನು.
IRVKN   ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು,
ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.