Bible Language

Proverbs 19:28 (NLV) New Life Verson

Versions

KNV   ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.
ERVKN   ದುಷ್ಟಸಾಕ್ಷಿಯು ನ್ಯಾಯವನ್ನು ಪರಿಹಾಸ್ಯ ಮಾಡುವನು; ಕೆಡುಕರ ಮಾತುಗಳು ಅನ್ಯಾಯವನ್ನು ಹರಡುತ್ತವೆ.
IRVKN   ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು,
ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.