Bible Language

Proverbs 21:29 (NLV) New Life Verson

Versions

KNV   ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ.
ERVKN   ದುಷ್ಟರು ನಾಚಿಕೆಯಿಲ್ಲದೆ ವರ್ತಿಸುವರು; ಆದರೆ ಒಳ್ಳೆಯವನು ತನ್ನ ಮಾರ್ಗಗಳ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.
IRVKN   ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ,
ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.