Bible Language

Proverbs 25:1 (NLV) New Life Verson

Versions

KNV   ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ.
ERVKN   ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು:
IRVKN   {ಸೊಲೊಮೋನನ ಇನ್ನೂ ಕೆಲವು ಜ್ಞಾನೋಕ್ತಿಗಳು} PS ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.