Versions
KNV ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
ERVKN ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ; ಬೇಕಿದ್ದರೆ ಬೇರೆಯವರೇ ನಿನ್ನನ್ನು ಹೊಗಳಲಿ.
IRVKN ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ,
ಮತ್ತೊಬ್ಬನು ಹೊಗಳಿದರೆ ಹೊಗಳಲಿ,
ಆತ್ಮಸ್ತುತಿ ಬೇಡ,
ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.