Bible Language

Proverbs 31 (NLV) New Life Verson

Versions

KNV   ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ಪ್ರವಾದನೆಯು.
ERVKN   ಇವು ರಾಜನಾದ ಲೆಮೂವೇಲನ ಜ್ಞಾನದ ನುಡಿಗಳು. ಅವನ ತಾಯಿಯು ಅವನಿಗೆ ಇವುಗಳನ್ನು ಉಪದೇಶಿಸಿದ್ದಳು.
IRVKN   {ಅರಸನಾದ ಲೆಮೂವೇಲನ ಮಾತುಗಳು} PS ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು,