Bible Language

Proverbs 31:15 (NLV) New Life Verson

Versions

KNV   ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ.
ERVKN   ಇನ್ನೂ ಕತ್ತಲಿರುವಾಗಲೇ ಆಕೆ ಎದ್ದೇಳುವಳು. ಆಕೆ ತನ್ನ ಕುಟುಂಬದವರಿಗೂ ತನ್ನ ಸೇವಕಿಯರಿಗೂ ಊಟ ಕೊಡುವಳು.
IRVKN   ಇನ್ನೂ ಕತ್ತಲಿರುವಾಗಲೇ ಎದ್ದು,
ಮನೆಯವರಿಗೆ ಆಹಾರವನ್ನು, ನೀಡುವಳು
ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.