Bible Language

Psalms 103 (NLV) New Life Verson

Versions

KNV   ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
ERVKN   ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ!
IRVKN   ನನ್ನ ಮನವೇ, ಯೆಹೋವನನ್ನು ಕೊಂಡಾಡು;
ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.