Bible Language

Psalms 122 (NLV) New Life Verson

Versions

KNV   ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
ERVKN   ರಚನೆಗಾರ : ದಾವೀದ. “ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.
IRVKN   “ಯೆಹೋವನ ಮಂದಿರಕ್ಕೆ ಹೋಗೋಣ ಬಾ!”
ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.