Bible Language

Psalms 124:7 (NLV) New Life Verson

Versions

KNV   ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.
ERVKN   ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು.
IRVKN   ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ;
ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.