Bible Language

Psalms 146:8 (NLV) New Life Verson

Versions

KNV   ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
ERVKN   ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು.
IRVKN   ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ.
ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ.
ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.