Versions
KNV ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
ERVKN ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.
IRVKN ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ;
ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.