Bible Language

Psalms 22:5 (NLV) New Life Verson

Versions

KNV   ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
ERVKN   ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ.
IRVKN   ನಿನಗೆ ಮೊರೆಯಿಟ್ಟು ವಿಮುಕ್ತರಾದರು;
ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.