Bible Language

Psalms 22:8 (NLV) New Life Verson

Versions

KNV   ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
ERVKN   “ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಎನ್ನುತ್ತಾರೆ.
IRVKN   “ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ;
ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.