Versions
KNV ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
ERVKN ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.
IRVKN ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು;
ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ.
ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು;
ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.