Bible Language

Psalms 31:22 (NLV) New Life Verson

Versions

KNV   ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
ERVKN   ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟಿ.
IRVKN   ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು;
ಆದರೂ ನಾನು ಮೊರೆಯಿಡಲು ನೀನು ಕೇಳಿದಿ.