Bible Language

Psalms 31:6 (NLV) New Life Verson

Versions

KNV   ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.
ERVKN   ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು. ನಾನು ಯೆಹೋವನಲ್ಲಿಯೇ ಭರವಸವಿಡುವೆನು.
IRVKN   ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ;
ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.