Bible Language

Psalms 33:5 (NLV) New Life Verson

Versions

KNV   ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
ERVKN   ಆತನು ನೀತಿಯನ್ನೂ ನ್ಯಾಯವನ್ನೂ ಪ್ರೀತಿಸುವನು. ಯೆಹೋವನ ಶಾಶ್ವತವಾದ ಪ್ರೀತಿಯು ಭೂಲೋಕವನ್ನೆಲ್ಲಾ ತುಂಬಿಕೊಂಡಿದೆ.
IRVKN   ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು;
ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.