Bible Language

Psalms 33:9 (NLV) New Life Verson

Versions

KNV   ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
ERVKN   ಯಾಕಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು; ಆತನು ಆಜ್ಞಾಪಿಸಿದಾಗ ಸಮಸ್ತವು ಉಂಟಾಯಿತು.
IRVKN   ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು;
ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.