Bible Language

Psalms 34:16 (NLV) New Life Verson

Versions

KNV   ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
ERVKN   ಕೆಡುಕರಿಗಾದರೊ ಯೆಹೋವನು ವಿರೋಧವಾಗಿರುವನು. ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.
IRVKN   ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು;
ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.